ಅಭಿಪ್ರಾಯ / ಸಲಹೆಗಳು

ಗೌರವ ಪ್ರಶಸ್ತಿ

 

  1. ಕೊಂಕಣಿ ಸಾಹಿತ್ಯ : ಕೊಂಕಣಿ ಭಾಷೆ, ಸಾಹಿತ್ಯ ಸಂಶೋಧನೆಗಳ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ಗೌರವ ಪ್ರಶಸ್ತಿ ನೀಡಲಾಗುತ್ತದೆ.
  2. ಕೊಂಕಣಿ ಕಲೆ : ಸಂಗೀತ/ನಾಟಕ/ಚಲನಚಿತ್ರ ಕ್ಷೇತ್ರದಲ್ಲಿ ಕಲಾವಿದನಾಗಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ಗೌರವ ಪ್ರಶಸ್ತಿ ನೀಡಲಾಗುತ್ತದೆ.
  3. ಕೊಂಕಣಿ ಜಾನಪದ : ಜಾನಪದ ಕ್ಷೇತ್ರದಲ್ಲಿ (ಜಾನಪದ ನೃತ್ಯ, ಹಾಡು, ಕುಣಿತ) ಅನನ್ಯ ಸೇವೆ ಸಲ್ಲಿಸಿದ ಮಹನೀಯರಿಗೆ ಗೌರವ ಪ್ರಶಸ್ತಿ ನೀಡಲಾಗುತ್ತದೆ.

ಈ ಮೇಲಿನಂತೆ ಮೂರು ವಿಭಾಗಗಳಲ್ಲಿ ಗೌರವ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿಯು ರೂ.50,000/- ಗೌರವಧನ, ಪ್ರಶಸ್ತಿ ಪತ್ರ, ಶಾಲು, ಹಾರ, ಫಲ, ಸ್ಮರಣಿಕೆ ಹೊಂದಿರುತ್ತದೆ. ಗೌರವ ಪ್ರಶಸ್ತಿಗಾಗಿ ಅರ್ಜಿಗಳನ್ನು ಪತ್ರಿಕಾ ಪ್ರಕಟಣೆಯ ಮೂಲಕ ಆಹ್ವಾನಿಸಲಾಗುತ್ತದೆ. ವಿಜೇತರ ಆಯ್ಕೆಗಾಗಿ ಮೂವರು ತಜ್ಞ ವಿದ್ವಾಂಸರ ಆಯ್ಕೆ ಸಮಿತಿಯನ್ನು ರಚಿಸಿ, ಅವರಿಂದ ವಿಜೇತರ ಪಟ್ಟಿಯನ್ನು ಸಿದ್ದಪಡಿಸಿ, ಅನಂತರ ಆ ಪಟ್ಟಿಯನ್ನು ಆಧರಿಸಿ, ಸರ್ವ ಸದಸ್ಯರ ಸಭೆಯಲ್ಲಿ ಚರ್ಚಿಸಿ, ಆಯ್ಕೆ ಮಾಡಲಾಗುವುದು.

ಇತ್ತೀಚಿನ ನವೀಕರಣ​ : 20-09-2023 11:05 AM ಅನುಮೋದಕರು: Karnataka Konkani Sahitya Academy



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080