ಅಭಿಪ್ರಾಯ / ಸಲಹೆಗಳು

ಪುಸ್ತಕ ಬಹುಮಾನ

 

ಸರ್ಕಾರಿ ಆದೇಶ ಸಂಖ್ಯೆ : ಸಂಕಇ 68 ಕರಾ 2006, ಬೆಂಗಳೂರು, ದಿನಾಂಕ 30.08.2006 ರಂತೆ ಕೊಂಕಣಿ- ಕನ್ನಡ ಭಾಷಾಂತರವನ್ನು ಒಳಗೊಂಡಂತೆ, ಕವನ, ಸಣ್ಣಕತೆ/ಕಾದಂಬರಿ, ಲೇಖನ/ಅಧ್ಯಯನ/  ಮೂರು ವಿಭಾಗದ ಪುಸ್ತಕಗಳಿಗೆ ಬಹುಮಾನವನ್ನು ನೀಡಲಾಗುವುದು. ಅಕಾಡೆಮಿ ಪುಸ್ತಕ ಬಹುಮಾನಕ್ಕೆ ಪರಿಗಣಿಸುವ ಯಾವುದೇ ಮೂರು ಪ್ರಕಾರವಿರಲಿ, ಅದರಲ್ಲಿ ಕನಿಷ್ಠ 3 ಕೃತಿಗಳು ಆದರೂ ಪುಸ್ತಕ ಬಹುಮಾನಕ್ಕಾಗಿ ಬಂದಿರಬೇಕು, ಹಾಗೂ ಪುಸ್ತಕವು ಬಹುಮಾನದ ಕ್ಯಾಲೆಂಡರ್‌ ವರ್ಷದಲ್ಲಿ ಪ್ರಕಟವಾಗಿರಬೇಕು(ಜನವರಿ-ಡಿಸೆಂಬರ್).‌ ಪುಸ್ತಕ ಬಹುಮಾನದ ಮೊತ್ತ ರೂ.25,000/- ಗೌರವಧನ, ಪ್ರಮಾಣ ಪತ್ರ, ಶಾಲು, ಹಾರ, ಹಾಗೂ ಫಲ ತಾಂಬೂಲವನ್ನು ಹೊಂದಿರುತ್ತದೆ.

ಇತ್ತೀಚಿನ ನವೀಕರಣ​ : 11-02-2022 11:25 AM ಅನುಮೋದಕರು: Karnataka Konkani Sahitya Academy



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080