ಅಭಿಪ್ರಾಯ / ಸಲಹೆಗಳು

ಪುಸ್ತಕ ಪ್ರಕಟಣೆ

ಅಕಾಡೆಮಿಯು ತನ್ನ ವಾರ್ಷಿಕ ಕ್ರಿಯಾಯೋಜನೆಯಲ್ಲಿ ಅಕಾಡೆಮಿ ಪ್ರಕಟಣೆಗಳಿಗೆ ಅವಕಾಶ ಒದಗಿಸುತ್ತದೆ. ಸಾಹಿತ್ಯದ ವಿವಿಧ ಪ್ರಕಾರಗಳಾದ ಕತೆ, ಕಾದಂಬರಿ, ಮಹಾಕಾವ್ಯ, ಕವಿತೆ, ಲೇಖನ ಸಂಗ್ರಹ, ಜೀವನ ಚರಿತ್ರೆ, ಅಧ್ಯಯನ ಗ್ರಂಥ, ವ್ಯಾಕರಣ, ಪ್ರವಾಸ ಸಾಹಿತ್ಯ, ಆರ್ಥಿಕ ಮಾಹಿತಿ, ಮಕ್ಕಳ ಸಾಹಿತ್ಯ, ಜಾನಪದ ಹಾಡುಗಳು, ನಾಟಕ, ಕೊಂಕಣಿ ಸಮುದಾದಯ ಅಧ್ಯಯನ ಕೃತಿಗಳು, ಪದಕೋಶ ಹೀಗೆ ಆದಷ್ಟು ಪ್ರಕಾರಗಳ ವೈವಿಧ್ಯೆತೆಯನ್ನು ಅಳವಡಿಸಿ ಪುಸ್ತಕಗಳನ್ನು ಪ್ರಕಟಿಸಲಾಗುತ್ತದೆ. ವಿವಿಧ ಪ್ರದೇಶಗಳ ಲೇಖಕರಿಗೆ ಮನ್ನಣೆ ನೀಡಿ, ಯುವ ಹಾಗೂ ಪ್ರಥಮ ಬಾರಿಗೆ ಪುಸ್ತಕ ಪ್ರಕಟಿಸುವವರಿಗೆ ಪ್ರಾಶಸ್ತ್ಯ ನೀಡಲಾಗುವುದು.    ಅಕಾಡೆಮಿಯಿಂದ ಪುಸ್ತಕಗಳನ್ನು ಪ್ರಕಟಿಸಲು ಸಾಹಿತಿಗಳಿಂದ ಅರ್ಜಿ ಹಾಗೂ ಹಸ್ತಪ್ರತಿಗಳನ್ನು ಆಹ್ವಾನಿಸಲಾಗುತ್ತದೆ. ಬಂದ ಅರ್ಜಿಗಳನ್ನು ಅಕಾಡೆಮಿಯ ಪುಸ್ತಕ ಪರಿಶೀಲನಾ ಸಮಿತಿ ಸಭೆಯಲ್ಲಿ ಮಂಡಿಸಿ ಪರಿಶೀಲಕರು ಆಯ್ಕೆಮಾಡಿ ನೀಡಿದ ಪುಸ್ತಕಗಳನ್ನು ಪ್ರಕಟಿಸಲಾಗುತ್ತದೆ. ಅಕಾಡೆಮಿ ವತಿಯಿಂದ ಪ್ರಕಟಗೊಂಡ ಪುಸ್ತಕದ ಹಕ್ಕುಸಾಮ್ಯ ಅಕಾಡೆಮಿಯದ್ದಾಗಿರುತ್ತದೆ. ಲೇಖಕರಿಗೆ ಪುಸ್ತಕದ ಮುಖಬೆಲೆಯ ಮೇಲೆ 15% ರಾಯಧನದ ಜೊತೆಗೆ 25 ಪ್ರತಿ ಪುಸ್ತಕಗಳನ್ನು ಉಚಿತವಾಗಿ ಹಾಗೂ 100 ಪ್ರತಿಗಳನ್ನು 50%  ರಿಯಾಯಿತಿ ದರದಲ್ಲಿ ನೀಡಲಾಗುವುದು. ಅಕಾಡೆಮಿಯ ಕಾರ್ಯಕ್ರಮಗಳ ಸಂದರ್ಭದಲ್ಲಿ ಅಕಾಡೆಮಿಯ ಪುಸ್ತಕ ಮಳಿಗೆಯನ್ನು ತರೆದು ಪುಸ್ತಕ ಮಾರಾಟ ವ್ಯವಸ್ಥೆ ಮಾಡಲಾಗುತ್ತದೆ ಹಾಗೂ 20% ರಿಯಾಯಿತಿಯನ್ನು ನೀಡಲಾಗುವುದು.

ಇತ್ತೀಚಿನ ನವೀಕರಣ​ : 11-02-2022 11:27 AM ಅನುಮೋದಕರು: Karnataka Konkani Sahitya Academyಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080